ಮಡಿಕೇರಿ, ಜು. ೧೫: ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾ. ೧೯ ರಂದು ಕೊಡಗು ಜಿಲ್ಲೆಗೆ ಆಗಮಿಸಲಿದ್ದಾರೆ. ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.