ಸೋಮವಾರಪೇಟೆ, ಜು.೧೬: ಸಮೀಪದ ಹಾನಗಲ್ಲು ಗ್ರಾಮದಲ್ಲಿರುವ ಕೆರೆಯ ಏರಿಯಲ್ಲಿ ಮಣ್ಣು ಕುಸಿತ ಉಂಟಾಗಿದ್ದು, ಕೆರೆ ಏರಿ ಒಡೆದರೆ ಅಕ್ಕಪಕ್ಕದ ನಿವಾಸಿಗಳಿಗೆ ಭಾರೀ ಸಮಸ್ಯೆಯಾಗುವ ಆತಂಕ ಎದುರಾಗಿದೆ.
ಕೆರೆ ಏರಿಯಲ್ಲಿ ಈಗಾಗಲೇ ೧೦ ಅಡಿ ಆಳ, ೮ ಅಡಿ ಅಗಲಕ್ಕೆ ಸುರಂಗದ ಮಾದರಿಯಲ್ಲಿ ಭೂ ಕುಸಿತ ಉಂಟಾಗಿದ್ದು, ಒಂದು ವೇಳೆ ಮಣ್ಣು ಕುಸಿದು ಏರಿ ಒಡೆದರೆ ಸುತ್ತಮುತ್ತಲಿನ ಮನೆ ಹಾಗೂ ಕೃಷಿ ಪ್ರದೇಶಕ್ಕೆ ಭಾರೀ ಹಾನಿಯಾಗಲಿದೆ.
ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಅಭಿಯಂತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಣ್ಣು ಸೋಮವಾರಪೇಟೆ, ಜು.೧೬: ಸಮೀಪದ ಹಾನಗಲ್ಲು ಗ್ರಾಮದಲ್ಲಿರುವ ಕೆರೆಯ ಏರಿಯಲ್ಲಿ ಮಣ್ಣು ಕುಸಿತ ಉಂಟಾಗಿದ್ದು, ಕೆರೆ ಏರಿ ಒಡೆದರೆ ಅಕ್ಕಪಕ್ಕದ ನಿವಾಸಿಗಳಿಗೆ ಭಾರೀ ಸಮಸ್ಯೆಯಾಗುವ ಆತಂಕ ಎದುರಾಗಿದೆ.

ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಅಭಿಯಂತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ