ಮಡಿಕೇರಿ, ಜು. ೧೬: ಕೊಡಗು ಜಿಲ್ಲೆಯಲ್ಲಿ ಮಡಿಕೇರಿ, ಕುಶಾಲನಗರ, ಸೋಮವಾರಪೇಟೆ ಮತ್ತು ಗೋಣಿಕೊಪ್ಪದಲ್ಲಿ ಅಗ್ನಿಶಾಮಕ ಠಾಣೆಗಳಿದ್ದು, ೪ ಠಾಣೆಗಳಲ್ಲಿ ಬೋಟ್ ಲಭ್ಯ ಇರುತ್ತದೆ ಹಾಗೂ ರಕ್ಷಣಾ ಸಲಕರಣೆಗಳು ಲಭ್ಯ ಇರುತ್ತವೆ. ಯಾವುದೇ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸಿಬ್ಬಂದಿ ಸನ್ನದ್ಧರಾಗಿರುತ್ತಾರೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ. ಚಂದನ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಪ್ರಾಯೋಜಿತ ‘ವಿಪತ್ತು ಮಿತ್ರ’ ತರಬೇತಿ ಕಾರ್ಯಕ್ರಮವು ಜೂನ್ ೨೦ ರಿಂದ ಜುಲೈ ೧೬ ರವರೆಗೆ ೨೦೦ ಸ್ವಯಂ ಸೇವಕರಿಗೆ ಕೊಡಗು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಡಯಟ್ ಕೂಡಿಗೆ, ಕುಶಾಲನಗರದಲ್ಲಿ ಪ್ರಕೃತಿ ವಿಕೋಪ ಸಂದರ್ಭ ಕೈಗೊಳ್ಳಬೇಕಾದ ಪ್ರಾಥಮಿಕ ಕ್ರಮಗಳ ಬಗ್ಗೆ ತರಬೇತಿಯನ್ನು ಹೋಂ ಗಾರ್ಡ್ಸ್, ಎನ್‌ಎಸ್‌ಎಸ್, ಸ್ತಿçÃಶಕ್ತಿ, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಂಘ ಸಂಸ್ಥೆಗಳ ಸ್ವಯಂ ಸೇವಕರಿಗೆ ತರಬೇತಿ ನೀಡಲಾಯಿತು.

ಯಾವುದೇ ಅನಾಹುತ ಘಟಿಸಿದಾಗ ತುರ್ತು ಸ್ಪಂದನ ತಂಡಗಳು ಆಗಮಿಸುವುದರೊಳಗೆ ಕೈಗೊಳ್ಳಬೇಕಾದ ರಕ್ಷಣಾ ಕ್ರಮಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ.

ಈಗಾಗಲೇ ಮೊದಲ ತಂಡದ ತರಬೇತಿ ಮುಗಿದಿದ್ದು, ಅಂತಿಮ ತಂಡದ ತರಬೇತಿ ಪ್ರಗತಿಯಲ್ಲಿದೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ. ಚಂದನ್ ಅವರು ನೋಡಲ್ ಅಧಿಕಾರಿ ಆಗಿದ್ದು, ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಮಾರ್ಗದರ್ಶನ ಹಾಗೂ ಉಸ್ತುವಾರಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ತರಬೇತಿಗಾಗಿ ಮಂಡ್ಯ ಕೈಗೊಳ್ಳಬೇಕಾದ ಪ್ರಾಥಮಿಕ ಕ್ರಮಗಳ ಬಗ್ಗೆ ತರಬೇತಿಯನ್ನು ಹೋಂ ಗಾರ್ಡ್ಸ್, ಎನ್‌ಎಸ್‌ಎಸ್, ಸ್ತಿçÃಶಕ್ತಿ, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಂಘ ಸಂಸ್ಥೆಗಳ ಸ್ವಯಂ ಸೇವಕರಿಗೆ ತರಬೇತಿ ನೀಡಲಾಯಿತು.

ಯಾವುದೇ ಅನಾಹುತ ಘಟಿಸಿದಾಗ ತುರ್ತು ಸ್ಪಂದನ ತಂಡಗಳು ಆಗಮಿಸುವುದರೊಳಗೆ ಕೈಗೊಳ್ಳಬೇಕಾದ ರಕ್ಷಣಾ ಕ್ರಮಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ.

ಈಗಾಗಲೇ ಮೊದಲ ತಂಡದ ತರಬೇತಿ ಮುಗಿದಿದ್ದು, ಅಂತಿಮ ತಂಡದ ತರಬೇತಿ ಪ್ರಗತಿಯಲ್ಲಿದೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ. ಚಂದನ್ ಅವರು ನೋಡಲ್ ಅಧಿಕಾರಿ ಆಗಿದ್ದು, ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಮಾರ್ಗದರ್ಶನ ಹಾಗೂ ಉಸ್ತುವಾರಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ತರಬೇತಿಗಾಗಿ ಮಂಡ್ಯ ತಡೆಗಟ್ಟುವ ಬಗ್ಗೆ ಸಮುದಾಯಗಳ ನಡುವೆ ಜಾಗೃತಿ ಮೂಡಿಸುತ್ತಿದ್ದಾರೆ. ಹಾಗೆಯೇ ರಕ್ಷಣಾ ಕಾರ್ಯಗಳಿಗೆ ಸನ್ನದ್ಧರಾಗಿದ್ದಾರೆ ಎಂದು ಪಿ. ಚಂದನ್ ಹೇಳಿದ್ದಾರೆ.

ಜಿಲ್ಲಾಡಳಿತದ ಜೊತೆ ಈಗಾಗಲೇ ಪ್ರವಾಹ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಪೂರ್ವ ತಯಾರಿಯನ್ನು ಮೇ ಕೊನೆ ವಾರದಲ್ಲಿ ಹಾರಂಗಿ ಜಲಾಶಯ ಹಿನ್ನೀರಿನಲ್ಲಿ ಪ್ರಾತ್ಯಕ್ಷಿಕೆ ನಡೆಸಿರುವುದು ಗಮನಾರ್ಹವಾಗಿದೆ.

ಜಿಲ್ಲಾಧಿಕಾರಿ ಡಾ. ಬಿ. ಸತೀಶ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಅವರ ಮಾರ್ಗದರ್ಶನದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ. ಚಂದನ್ ತಿಳಿಸಿದ್ದಾರೆ.