ನಾಪೋಕ್ಲು, ಜು. ೧೭: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಸದಾಶಿವ ನೆರವೇರಿಸಿದರು. ನಾಪೋಕ್ಲು, ಜು. ೧೭: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಸದಾಶಿವ ನೆರವೇರಿಸಿದರು. ನೀಡಿದರು. ಕಾರ್ಯಕ್ರಮದಲ್ಲಿ ಉಪಸಮಿತಿ ಅಧ್ಯಕ್ಷ ಎನ್.ಎಸ್. ಉದಯ ಶಂಕರ್, ಬಿದ್ದಾಟಂಡ ಜಿನ್ನು ನಾಣಯ್ಯ, ಪ್ರಾಂಶುಪಾಲೆ ಡಾ. ಅವನಿಜ ಸೋಮಯ್ಯ, ಉಪ ಪ್ರಾಂಶುಪಾಲೆ ಸೌಭಾಗ್ಯ, ಉಪನ್ಯಾಸಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.