ಭಾಗಮಂಡಲ ಹೋಬಳಿ ಬೇಂಗೂರು ಗ್ರಾಮದ ದೋಣಿಕಾಡು ಸಂತ್ರಸ್ತರಿಗೆ ಶಾಸಕ ಕೆ.ಜಿ. ಬೋಪಯ್ಯ ಹಾಗೂ ಮಡಿಕೇರಿ ತಾಲೂಕು ತಹಶೀಲ್ದಾರ್‌ರ ಸಮ್ಮುಖದಲ್ಲಿ ಆಹಾರ ಕಿಟ್‌ಗಳನ್ನು ಹಾಗೂ ೧೦ ಲೈಫ್ ಜಾಕೆಟ್‌ಗಳನ್ನು ವಿತರಿಸಲಾಯಿತು.

ಸಿದ್ದಾಪುರ: ಸಿದ್ದಾಪುರದ ಕರಡಿಗೋಡು ಗುಹ್ಯ ಗ್ರಾಮದ ನದಿ ತೀರದಲ್ಲಿ ಪ್ರವಾಹದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ನದಿ ತೀರಗಳಿಗೆ ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ ಹಾಗೂ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿ ತೀರದಲ್ಲಿರುವ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಅಥವಾ ಪರಿಹಾರ ಕೇಂದ್ರಗಳಿಗೆ ತೆರಳುವಂತೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಭೂ ದಾಖಲೆ ಅಧಿಕಾರಿ ಹಾಗೂ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಲೆಕ್ಕಿಗ ಹೋಮಪ್ಪ ಬಣಕರ್, ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನ್‌ಮೋಹನ್ ಹಾಗೂ ಗ್ರಾಮ ಸಹಾಯಕ ಕೃಷ್ಣ, ಪಂಚಾಯಿತಿ ಸಿಬ್ಬಂದಿ ಈಶ್ವರ ಇನ್ನಿತರರು ಹಾಜರಿದ್ದರು.ಸಿದ್ದಾಪುರ: ಸಿದ್ದಾಪುರದ ಕರಡಿಗೋಡು ಗುಹ್ಯ ಗ್ರಾಮದ ನದಿ ತೀರದಲ್ಲಿ ಪ್ರವಾಹದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ನದಿ ತೀರಗಳಿಗೆ ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ ಹಾಗೂ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿ ತೀರದಲ್ಲಿರುವ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಅಥವಾ ಪರಿಹಾರ ಕೇಂದ್ರಗಳಿಗೆ ತೆರಳುವಂತೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಭೂ ದಾಖಲೆ ಅಧಿಕಾರಿ ಹಾಗೂ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಲೆಕ್ಕಿಗ ಹೋಮಪ್ಪ ಬಣಕರ್, ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನ್‌ಮೋಹನ್ ಹಾಗೂ ಗ್ರಾಮ ಸಹಾಯಕ ಕೃಷ್ಣ, ಪಂಚಾಯಿತಿ ಸಿಬ್ಬಂದಿ ಈಶ್ವರ ಇನ್ನಿತರರು ಹಾಜರಿದ್ದರು.ಸಿದ್ದಾಪುರ: ಸಿದ್ದಾಪುರದ ಕರಡಿಗೋಡು ಗುಹ್ಯ ಗ್ರಾಮದ ನದಿ ತೀರದಲ್ಲಿ ಪ್ರವಾಹದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ನದಿ ತೀರಗಳಿಗೆ ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ ಹಾಗೂ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿ ತೀರದಲ್ಲಿರುವ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಅಥವಾ ಪರಿಹಾರ ಕೇಂದ್ರಗಳಿಗೆ ತೆರಳುವಂತೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಭೂ ದಾಖಲೆ ಅಧಿಕಾರಿ ಹಾಗೂ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಲೆಕ್ಕಿಗ ಹೋಮಪ್ಪ ಬಣಕರ್, ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನ್‌ಮೋಹನ್ ಹಾಗೂ ಗ್ರಾಮ ಸಹಾಯಕ ಕೃಷ್ಣ, ಪಂಚಾಯಿತಿ ಸಿಬ್ಬಂದಿ ಈಶ್ವರ ಇನ್ನಿತರರು ಹಾಜರಿದ್ದರು.ಸಿದ್ದಾಪುರ: ಸಿದ್ದಾಪುರದ ಕರಡಿಗೋಡು ಗುಹ್ಯ ಗ್ರಾಮದ ನದಿ ತೀರದಲ್ಲಿ ಪ್ರವಾಹದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ನದಿ ತೀರಗಳಿಗೆ ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ ಹಾಗೂ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿ ತೀರದಲ್ಲಿರುವ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಅಥವಾ ಪರಿಹಾರ ಕೇಂದ್ರಗಳಿಗೆ ತೆರಳುವಂತೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಭೂ ದಾಖಲೆ ಅಧಿಕಾರಿ ಹಾಗೂ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಲೆಕ್ಕಿಗ ಹೋಮಪ್ಪ ಬಣಕರ್, ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನ್‌ಮೋಹನ್ ಹಾಗೂ ಗ್ರಾಮ ಸಹಾಯಕ ಕೃಷ್ಣ, ಪಂಚಾಯಿತಿ ಸಿಬ್ಬಂದಿ ಈಶ್ವರ ಇನ್ನಿತರರು ಹಾಜರಿದ್ದರು.ಮುಳ್ಳೂರು: ಶನಿವಾರಸಂತೆ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ೪೮ ಗಂಟೆಗಳಲ್ಲಿ ೪.೧೨ ಇಂಚು ಮಳೆ ದಾಖಲಾಗಿದೆ. ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಮಾಲಂಬಿ ಗ್ರಾಮದ ದೊಡ್ಡಕೆರೆ ವಾರದ ಹಿಂದೆಯೆ ಭರ್ತಿಯಾಗಿದ್ದು ಈಗ ಎಡೆಬಿಡದೆ ಮಳೆಯಾಗುತ್ತಿರುವುದರಿಂದ ಕೆರೆಯ ನೀರು ತೂಬಿನ ಮೂಲಕ ಹರಿಯುತ್ತಿದ್ದರೂ ಹೆಚ್ಚುವರಿ ನೀರು ಕೆರೆ ಏರಿ ದಾಟಿ ಹರಿಯುತ್ತಿದೆ. ಏರಿ ದಾಟಿ ಹೆಚ್ಚುವರಿಯಾಗಿ ಹರಿಯುತ್ತಿರುವ ನೀರು ಬೆಟ್ಟದ ತಪ್ಪಲಿನ ಕೆಳಭಾಗದಲ್ಲಿ ವಾಸ ಇರುವ ಮನೆಗಳಿಗೆ ತೆರಳುವ ಕಾಲುದಾರಿಯಲ್ಲಿ ಕಾಲುವೆಯಂತೆ ಹರಿಯುತ್ತಿದೆ. ಇಲ್ಲಿನ ನಿವಾಸಿಗಳಿಗೆ ರಸ್ತೆಯ ವ್ಯವಸ್ಥೆ ಇಲ್ಲದಿರುವುದರಿಂದ ಕಾಲುದಾರಿ ಈಗ ಕಾಲುವೆಯಾಗಿ ಮಾರ್ಪಾಡಾಗಿದೆ. ಕಾಲುದಾರಿಯಲ್ಲಿ ಹರಿಯುತ್ತಿರುವ ಕೆರೆ ನೀರು ಪಕ್ಕದ ವಾಸದ ಮನೆಗಳಿಗೆ ನುಗ್ಗುತ್ತಿದೆ.ಮುಳ್ಳೂರು: ಶನಿವಾರಸಂತೆ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ೪೮ ಗಂಟೆಗಳಲ್ಲಿ ೪.೧೨ ಇಂಚು ಮಳೆ ದಾಖಲಾಗಿದೆ. ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಮಾಲಂಬಿ ಗ್ರಾಮದ ದೊಡ್ಡಕೆರೆ ವಾರದ ಹಿಂದೆಯೆ ಭರ್ತಿಯಾಗಿದ್ದು ಈಗ ಎಡೆಬಿಡದೆ ಮಳೆಯಾಗುತ್ತಿರುವುದರಿಂದ ಕೆರೆಯ ನೀರು ತೂಬಿನ ಮೂಲಕ ಹರಿಯುತ್ತಿದ್ದರೂ ಹೆಚ್ಚುವರಿ ನೀರು ಕೆರೆ ಏರಿ ದಾಟಿ ಹರಿಯುತ್ತಿದೆ. ಏರಿ ದಾಟಿ ಹೆಚ್ಚುವರಿಯಾಗಿ ಹರಿಯುತ್ತಿರುವ ನೀರು ಬೆಟ್ಟದ ತಪ್ಪಲಿನ ಕೆಳಭಾಗದಲ್ಲಿ ವಾಸ ಇರುವ ಮನೆಗಳಿಗೆ ತೆರಳುವ ಕಾಲುದಾರಿಯಲ್ಲಿ ಕಾಲುವೆಯಂತೆ ಹರಿಯುತ್ತಿದೆ. ಇಲ್ಲಿನ ನಿವಾಸಿಗಳಿಗೆ ರಸ್ತೆಯ ವ್ಯವಸ್ಥೆ ಇಲ್ಲದಿರುವುದರಿಂದ ಕಾಲುದಾರಿ ಈಗ ಕಾಲುವೆಯಾಗಿ ಮಾರ್ಪಾಡಾಗಿದೆ. ಕಾಲುದಾರಿಯಲ್ಲಿ ಹರಿಯುತ್ತಿರುವ ಕೆರೆ ನೀರು ಪಕ್ಕದ ವಾಸದ ಮನೆಗಳಿಗೆ ನುಗ್ಗುತ್ತಿದೆ.ಸಿದ್ದಾಪುರ: ಬಾರಿ ಮಳೆಗೆ ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಎರಡು ಮನೆಗಳು ಧರೆಗುರುಳಿದ ಘಟನೆ ಸಂಭವಿಸಿದೆ. ಶುಕ್ರವಾರ ಸುರಿದ ಭಾರೀ ಮಳೆಗೆ ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ನಲ್ವತ್ತೇಕರೆ ನಿವಾಸಿ ಸತ್ಯ ಉಣ್ಣಿ ಎಂಬವರ ಮನೆ ಧರೆಗುರುಳಿದೆ. ನಲ್ವತ್ತೇಕರೆ ಬರಡಿಯ ಎಂಬವವರ ಮನೆ ಕೂಡ ಹಾನಿಗೊಳಗಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಕುಶಾಲನಗರ ತಹಶೀಲ್ದಾರ್, ಕಂದಾಯ ಪರಿವೀಕ್ಷಕ ಸಂತೋಷ್, ಗ್ರಾಮ ಲೆಕ್ಕಿಗ ಸಚಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆ ಹಾನಿಗೊಳಗಾದ ಕುಟುಂಬಗಳೊAದಿಗೆ ಮಾತನಾಡಿದ ಅಧಿಕಾರಿಗಳು, ಕೂಡಲೇ ಮಳೆ ಹಾನಿ ಪರಿಹಾರ ನಿಧಿಯಿಂದ ಸೂಕ್ತ ನೆರವು ನೀಡುವುದಾಗಿ ಭರವಸೆ ನೀಡಿದ್ದು, ಪ್ರಾರಂಭಿಕ ರೂ. ೧ ಲಕ್ಷ ನೀಡಲಾಗುವುದು. ತದನಂತರ ಹಂತ ಹಂತವಾಗಿ ಹಣ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಪಿಡಿಓ ಅನಿಲ್ ಕುಮಾರ್, ಗ್ರಾ.ಪಂ ಉಪಾಧ್ಯಕ್ಷೆ ದಮಯಂತಿ, ಗ್ರಾ.ಪಂ. ಸದಸ್ಯೆ ಸುಜಾತ ಹಾಜರಿದ್ದರು.ಸುಂಟಿಕೊಪ್ಪ: ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡುಕುಟ್ಟಿಯ ಲೈನ್ ಮನೆಯ ಸಮೀಪ ರಾತ್ರಿ ನಿಲ್ಲಿಸಿದ್ದ ಧನು ಎಂಬವರಿಗೆ ಸೇರಿದ ಆಟೋರಿಕ್ಷಾದ ಮೇಲೆ ಮಧ್ಯರಾತ್ರಿ ಮರ ಬಿದ್ದು ಆಟೋ ಜಖಂಗೊAಡಿದೆ.ಸುAಟಿಕೊಪ್ಪ: ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡುಕುಟ್ಟಿಯ ಲೈನ್ ಮನೆಯ ಸಮೀಪ ರಾತ್ರಿ ನಿಲ್ಲಿಸಿದ್ದ ಧನು ಎಂಬವರಿಗೆ ಸೇರಿದ ಆಟೋರಿಕ್ಷಾದ ಮೇಲೆ ಮಧ್ಯರಾತ್ರಿ ಮರ ಬಿದ್ದು ಆಟೋ ಜಖಂಗೊAಡಿದೆ.ಮಡಿಕೇರಿ: ೨ನೇ ಮೊಣ್ಣಂಗೇರಿ ಗ್ರಾಮದ ರಾಮಕೊಲ್ಲಿ ಸೇತುವೆ ಬಳಿ ನೆಲೆಸಿರುವ ೨೦ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಯಿತು. ಭಾರೀ ಮಳೆ ಹಿನ್ನೆಲೆ ಇಲ್ಲಿನ ನಿವಾಸಿಗಳು ಸಂಕಷ್ಟದಲ್ಲಿರುವ ಹಿನ್ನೆಲೆ ತಹಶೀಲ್ದಾರ್ ಮಹೇಶ್ ಹಾಗೂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಿತರಿಸಿದರು. ರಾಮಕೊಲ್ಲಿ ಸೇತುವೆ ದುರಸ್ತಿ ಸಂಬAಧ ಮಳೆಗಾಲ ನಂತರ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.ಸುಂಟಿಕೊಪ್ಪ: ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಹಾಗೂ ಮನೆಗಳಿಗೆ ಸಂಪರ್ಕ ಹೊಂದಿರುವ ವಿದ್ಯುತ್ ಕಂಬಗಳು ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣ ಗ್ರಾಮಸ್ಥರು ಸೆಸ್ಕ್ ಇಲಾಖೆಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಕೂಡಲೇ ಸೆಸ್ಕ್ ಇಲಾಖೆಯ ಅಭಿಯಂತರ ಜಯದೀಪ್, ಲೈನ್‌ಮೆನ್‌ಗಳಾದ ಮಧು ಹಾಗೂ ಲೋಹಿತ್ ಸ್ಥಳಕ್ಕೆ ತೆರಳಿ ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಿ ರಾಷ್ಟಿçÃಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಭಾಗದಲ್ಲಿ ಸುಮಾರು ೮ ಕಂಬಗಳು ಮುರಿದು ಬಿದ್ದಿದ್ದು ಶುಕ್ರವಾರ ಅವುಗಳನ್ನು ತೆರವುಗೊಳಿಸಿ ನೂತನ ಕಂಬಗಳನ್ನು ಅಳವಡಿಸಿ ಸಾರ್ವಜನಿಕರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾದರು.