ಮಡಿಕೇರಿ, ಜು. ೧೬: ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಮುಂದೂಡಲಾಗಿದೆ.

ತಾ. ೧೯ ಮತ್ತು ೨೦ ರಂದು ಕೊಡಗಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.