ಮಡಿಕೇರಿ, ಜು. ೨೦: ಪ್ರಕೃತಿ ವಿಕೋಪದಿಂದ ಭೂಕುಸಿತ ಉಂಟಾಗಿರುವ ಎರಡನೇ ಮೊಣ್ಣಂಗೇರಿ ಗ್ರಾಮಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಭೇಟಿ ನೀಡಿ ಪರಿಶೀಲಿಸಿದರು.

ತಾ. ೨೦ ರಂದು ‘ಶಕ್ತಿ’ಯಲ್ಲಿ ಗ್ರಾಮದಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ವಿಸ್ತೃತ ವರದಿ ಮೂಲಕ ಗಮನ ಸೆಳೆದ ಹಿನ್ನೆಲೆ ರಾಮಕೊಲ್ಲಿ ಸೇತುವೆ ಸ್ಥಳಕ್ಕೆ ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿದರು.

ಇದೇ ವೇಳೆ ರಾಮಕೊಲ್ಲಿ ಸೇತುವೆಗೆ ಅಡ್ಡಲಾಗಿ ಇದ್ದ ಮರಗಳನ್ನು ತೆರವುಗೊಳಿಸಿರುವ ಬಗ್ಗೆ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಂದ ಮಾಹಿತಿ ಪಡೆದರು. ಗ್ರಾಮ ವ್ಯಾಪ್ತಿಯಲ್ಲಿ ಅಪಾಯದ ಸ್ಥಳದಲ್ಲಿರುವ ಕುಟುಂಬಗಳ ಮಡಿಕೇರಿ, ಜು. ೨೦: ಪ್ರಕೃತಿ ವಿಕೋಪದಿಂದ ಭೂಕುಸಿತ ಉಂಟಾಗಿರುವ ಎರಡನೇ ಮೊಣ್ಣಂಗೇರಿ ಗ್ರಾಮಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಭೇಟಿ ನೀಡಿ ಪರಿಶೀಲಿಸಿದರು.

ತಾ. ೨೦ ರಂದು ‘ಶಕ್ತಿ’ಯಲ್ಲಿ ಗ್ರಾಮದಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ವಿಸ್ತೃತ ವರದಿ ಮೂಲಕ ಗಮನ ಸೆಳೆದ ಹಿನ್ನೆಲೆ ರಾಮಕೊಲ್ಲಿ ಸೇತುವೆ ಸ್ಥಳಕ್ಕೆ ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿದರು.

ಇದೇ ವೇಳೆ ರಾಮಕೊಲ್ಲಿ ಸೇತುವೆಗೆ ಅಡ್ಡಲಾಗಿ ಇದ್ದ ಮರಗಳನ್ನು ತೆರವುಗೊಳಿಸಿರುವ ಬಗ್ಗೆ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಂದ ಮಾಹಿತಿ ಪಡೆದರು. ಗ್ರಾಮ ವ್ಯಾಪ್ತಿಯಲ್ಲಿ ಅಪಾಯದ ಸ್ಥಳದಲ್ಲಿರುವ ಕುಟುಂಬಗಳ