ಮಡಿಕೇರಿ, ಜು. ೨೦: ನಗರ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಮಡಿಕೇರಿಯ ಆಲ್ ವೆಷಲ್ ಹಾಲ್‌ನಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಎಂ.ಎಲ್.ಸಿ.ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಾಂತೆಯAಡ ವೀಣಾ ಅಚ್ಚಯ್ಯ ಅವರನ್ನು ಸನ್ಮಾನಿಸ ಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ವೀಣಾ ಅಚ್ಚಯ್ಯ, ಮಡಿಕೇರಿ, ಜು. ೨೦: ನಗರ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಮಡಿಕೇರಿಯ ಆಲ್ ವೆಷಲ್ ಹಾಲ್‌ನಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಎಂ.ಎಲ್.ಸಿ.ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಾಂತೆಯAಡ ವೀಣಾ ಅಚ್ಚಯ್ಯ ಅವರನ್ನು ಸನ್ಮಾನಿಸ ಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ವೀಣಾ ಅಚ್ಚಯ್ಯ, ಮಡಿಕೇರಿ, ಜು. ೨೦: ನಗರ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಮಡಿಕೇರಿಯ ಆಲ್ ವೆಷಲ್ ಹಾಲ್‌ನಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಎಂ.ಎಲ್.ಸಿ.ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಾಂತೆಯAಡ ವೀಣಾ ಅಚ್ಚಯ್ಯ ಅವರನ್ನು ಸನ್ಮಾನಿಸ ಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ವೀಣಾ ಅಚ್ಚಯ್ಯ, ಮುಂದಿನ ದಿನಗಳಲ್ಲಿ ಜನ ಬಿಜೆಪಿಯನ್ನು ತಿರಸ್ಕರಿಸಲಿದ್ದಾರೆ ಎಂದು ಭವಿಷ್ಯ ನುಡಿದರು. ಇದೇ ಸಂದÀರ್ಭ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಯುವ ಮುಖಂಡ ಡಾ. ಮಂಥರ್ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಡಿಸಿಸಿ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಮಾಜಿ ಡಿಸಿಸಿ ಅಧ್ಯP್ಷÀ ಟಿ.ಪಿ. ರಮೇಶ್, ಕೆಪಿಸಿಸಿ ಕಾರ್ಯ ದರ್ಶಿ ಜೆ.ಜೆ. ಕಾವೇರಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಹಾನಗಲ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರಾ ಮೈನಾ, ಎನ್‌ಎಸ್‌ಯುಐ ಅಧ್ಯಕ್ಷ ರೋಶನ್ ಗಣಪತಿ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.