*ಗೋಣಿಕೊಪ್ಪ, ಜು. ೨೦: ವಿಪರೀತ ಮಳೆಯಿಂದಾಗಿ ಕೊಡಗು ಜಿಲ್ಲೆಯಲ್ಲಿನ ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಳಿಗೆ ತೀವ್ರ ಹಾನಿಯುಂಟಾಗಿ ನೆಲಕಚ್ಚುತ್ತಿದ್ದು, ಈ ಸ್ಥಿತಿಯಿಂದ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು, ಬೆಳೆನಷ್ಟ ಪರಿಹಾರಕ್ಕೆ ಸಂಬAಧಿಸಿದ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳಲು ಬೆಳೆ ಸಮೀಕ್ಷೆ ನಡೆಸಬೇಕೆಂದು ತಾಲೂಕು ಬಿಜೆಪಿ ರೈತ ಮೋರ್ಚಾ ಒತ್ತಾಯಿದರು.

ತಾಲೂಕು ಅಧ್ಯಕ್ಷ ಕಟ್ಟೇರ ಈಶ್ವರ ಅವರ ಮುಂದಾಳತ್ವದಲ್ಲಿ ಪೊನ್ನಂಪೇಟೆ ತಾಲೂಕು ಆಡಳಿತ ಕಚೇರಿಯಲ್ಲಿ ತಹಶೀಲ್ದಾರ್ ಎನ್.ಎಸ್. ಪ್ರಶಾಂತ್ ಅವರಿಗೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟಕ್ಕೆ ಸೂಕ್ತ ಪರಿಹಾರವನ್ನು ಒದಗಿಸಬೇಕೆಂದು ಮನವಿ ಪತ್ರ ನೀಡಲಾಯಿತು.

ಇದೇ ಸಂದರ್ಭದಲ್ಲಿ ತಾಲೂಕು ತೋಟಗಾರಿಕೆ ಇಲಾಖೆ ನಿರ್ದೇಶಕರಿಗೂ ಮತ್ತು ಕಾಫಿ ಮಂಡಳಿ ಇಲಾಖೆಗೆ ಸಹಾಯಕ ನಿರ್ದೇಶಕರಿಗೂ ಮನವಿ ಪತ್ರವನ್ನು *ಗೋಣಿಕೊಪ್ಪ, ಜು. ೨೦: ವಿಪರೀತ ಮಳೆಯಿಂದಾಗಿ ಕೊಡಗು ಜಿಲ್ಲೆಯಲ್ಲಿನ ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಳಿಗೆ ತೀವ್ರ ಹಾನಿಯುಂಟಾಗಿ ನೆಲಕಚ್ಚುತ್ತಿದ್ದು, ಈ ಸ್ಥಿತಿಯಿಂದ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು, ಬೆಳೆನಷ್ಟ ಪರಿಹಾರಕ್ಕೆ ಸಂಬAಧಿಸಿದ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳಲು ಬೆಳೆ ಸಮೀಕ್ಷೆ ನಡೆಸಬೇಕೆಂದು ತಾಲೂಕು ಬಿಜೆಪಿ ರೈತ ಮೋರ್ಚಾ ಒತ್ತಾಯಿದರು.

ಇದೇ ಸಂದರ್ಭದಲ್ಲಿ ತಾಲೂಕು ತೋಟಗಾರಿಕೆ ಇಲಾಖೆ ನಿರ್ದೇಶಕರಿಗೂ ಮತ್ತು ಕಾಫಿ ಮಂಡಳಿ ಇಲಾಖೆಗೆ ಸಹಾಯಕ ನಿರ್ದೇಶಕರಿಗೂ ಮನವಿ ಪತ್ರವನ್ನು ಪರಿಹಾರದ ಮೊತ್ತವನ್ನು ಕಳೆದ ವರ್ಷಕ್ಕಿಂತ ದ್ವಿಗುಣಗೊಳಿಸಬೇಕಾಗಿದೆ. ಹಾಗೂ ಮೆಣಸು, ಅಡಿಕೆ, ಕಾಫಿ ಬೆಳೆಗಳು ವಿಪರೀತ ಮಳೆಗೆ ನೆಲಕಚ್ಚಿದ್ದು, ರೈತ ಸಂಕಷ್ಟದಲ್ಲಿ ಬಳಲುತ್ತಿದ್ದಾನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಬೆಳೆನಷ್ಟ ಪರಿಹಾರವನ್ನು ಒದಗಿಸಿಕೊಡಬೇಕಾಗಿದೆ. ಈ ಕಾರಣದಿಂದ ಬೆಳೆ ಸಮೀಕ್ಷೆ ನಡೆಸಿ ಶ್ರೀಘ್ರವಾಗಿ ಜಿಲ್ಲಾಡಳಿತಕ್ಕೆ ವರದಿ ನೀಡುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸುವAತೆ ತಹಶೀಲ್ದಾರ್‌ರಲ್ಲಿ ಮನವಿ ಮಾಡಿದರು. ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮತ್ರಂಡ ಕಬೀರ್ ದಾಸ್, ತಾಲೂಕು ಪ್ರಧಾನ ಕಾರ್ಯದರ್ಶಿ ತೋರೆರ ವಿನು, ನಿರ್ದೇಶಕ ಕಳಕಂಡ ರಂಜಿ, ತಾಲೂಕು ಸಾಮಾಜಿಕ ಜಾಲತಾಣ ಸಂಚಾಲಕ ಚೆಟ್ಟಂಗಡ ಮಹೇಶ್ ಮಂದಣ್ಣ, ಬಿಟ್ಟಂಗಾಲ ಶಕ್ತಿ ಕೇಂದ್ರ ಸಹ ಪ್ರಮುಖ್ ಕುಪ್ಪಂಡ ದಿಲನ್ ಬೋಪಣ್ಣ ಹಾಜರಿದ್ದರು.

- ಎನ್.ಎನ್. ದಿನೇಶ್