ಕೂಡಿಗೆ, ಜು. ೨೦: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಮಾಸಿಕ ಸಾಮಾನ್ಯ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವರಾಜು ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಚೆಲುವರಾಜು ಮಾತನಾಡಿ, ಈಗಾಗಲೇ ಕಾವೇರಿ ನದಿ ತೀರದ ಬಡಾವಣೆಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಪ್ರಚಾರ ಕೂಡಿಗೆ, ಜು. ೨೦: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಮಾಸಿಕ ಸಾಮಾನ್ಯ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವರಾಜು ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಚೆಲುವರಾಜು ಮಾತನಾಡಿ, ಈಗಾಗಲೇ ಕಾವೇರಿ ನದಿ ತೀರದ ಬಡಾವಣೆಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಪ್ರಚಾರ ಮಾಡಬಹುದಾಗಿದೆ. ಅಲ್ಲದೆ ಗ್ರಾಮ ಪಂಚಾಯಿತಿಯಿAದ ಆನ್ಲೈನ್ ರಶೀದಿಗಳನ್ನು ನೀಡಲಾಗುತ್ತದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿಯ ಪೌರಕಾರ್ಮಿಕರು ಹಾಗೂ ನೀರು ನಿರ್ವಾಹಕರಿಗೆ ಈಗಾಗಲೇ ರೈನ್ ಕೋಟ್, ಗಂಬೂಟ್ ಮತ್ತಿತರ ಅವಶ್ಯಕ ಸಾಮಗ್ರಿಗಳ ವಿತರಣೆ ಮಾಡಿರುವ ಬಗ್ಗೆ ಅಧ್ಯಕ್ಷರು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಮ್ಮ ಹಾಗೂ ಸರ್ವ ಸದಸ್ಯರು ಹಾಜರಿದ್ದರು. ಗ್ರಾಮ ಪಂಚಾಯಿತಿ ಲೆಕ್ಕ ಸಹಾಯಕರಾದ ಮಂಜುನಾಥ್ ಸ್ವಾಗತಿಸಿ ವಂದಿಸಿದರು.