ಮಡಿಕೇರಿ, ಜು. ೨೧: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ತಾ. ೨೪ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅAದು ಬೆಳಿಗ್ಗೆ ೯ ಗಂಟೆಗೆ ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ. ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.