ಮಡಿಕೇರಿ, ಜು. ೨೧: ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಾಂಸ್ಕೃತಿಕ ಸಂಘ-ಸAಸ್ಥೆಗಳ ಚಟುವಟಿಕೆಗೆ ಧನಸಹಾಯ ನೀಡಲು ಸೇವಾಸಿಂಧು ಮುಖಾಂತರ ಅರ್ಜಿ ಸಲ್ಲಿಸಲು ತಾ. ೨೦ ರವರೆಗೆ ಕಾಲಾವಕಾಶ ನೀಡಲಾಗಿತ್ತು, ಪ್ರಸ್ತುತ ಸಂಘ-ಸAಸ್ಥೆಗಳು ಅರ್ಜಿ ಸಲ್ಲಿಸಲು ಕಾಲಾವಧಿಯನ್ನು ತಾ. ೩೦ ರವರೆಗೆ ವಿಸ್ತರಿಸಲು ಕೋರಿದ್ದಾರೆ. ಸಂಘ-ಸAಸ್ಥೆಗಳು ಅರ್ಜಿ ಸಲ್ಲಿಸಲು ಅವಕಾಶವಾಗುವಂತೆ ಸೇವಾಸಿಂಧು ತಂತ್ರಾAಶದಲ್ಲಿ ತಾ. ೩೦ ರವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.