ಮಡಿಕೇರಿ, ಜು. ೨೪: ಅಪ್ಪಂಗಳದಲ್ಲಿ ವಿದ್ಯುತ್ ತಂತಿ ಮೇಲೆ ನಂದಿ ಮರವೊಂದು ಬಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಸೆಸ್ಕ್ ಸಿಬ್ಬಂದಿ ಹಾಗೂ ಸಾರ್ವಜನಿಕರು ತೆರವುಗೊಳಿಸಿದರು.