ಕುಶಾಲನಗರ, ಜು. ೨೭: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಟ್ಟಣ ಪಂಚಾಯಿತಿಯಿAದ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಿಬ್ಬಂದಿ ವರ್ಗದವರಿಂದ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಅಂದಾಜು ೧.೫೦ ಕೆಜಿ ಪ್ಲಾಸ್ಟಿಕ್ ವಶ ಪಡಿಸಿಕೊಂಡು ೩೦೦ ರೂಪಾಯಿಗಳನ್ನು ದಂಡ ವಸೂಲಿ ಮಾಡಲಾಗಿದೆ ಹಾಗೂ ನಿಷೇಧಿತ ಪ್ಲಾಸ್ಟಿಕ್ ತಿಳುವಳಿಕೆ ನೀಡಲಾಯಿತು.