ಮಡಿಕೇರಿ, ಜು. ೨೮: ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ೧೪ನೇ ಹಣಕಾಸು ಹಾಗೂ ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ಮಕ್ಕಂದೂರು ಪಂಚಾಯಿತಿ ಸಭಾಂಗಣದಲ್ಲಿ ತಾ. ೩೦ ರಂದು ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿದೆ. ನೋಡಲ್ ಅಧಿಕಾರಿ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ಹಾಗೂ ಪಂಚಾಯಿತಿ ಅಧ್ಯಕ್ಷ ಕನ್ನಿಕಂಡ ಶಾಮ್ ಸುಬ್ಬಯ್ಯ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.