ಸುಂಟಿಕೊಪ್ಪ, ಜು. ೨೮: ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಅಪರಾಧ ವಿಭಾಗದ ಠಾಣಾಧಿಕಾರಿಯಾಗಿ ಸ್ವಾಮಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ ಹಲವು ತಿಂಗಳುಗಳಿAದ ತೆರವಾಗಿದ್ದ ಸ್ಥಾನಕ್ಕೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ವಾಮಿ ಅವರು ಮುಂಬಡ್ತಿ ಹೊಂದಿದ್ದು ಸುಂಟಿಕೊಪ್ಪ ಅಪರಾಧ ವಿಭಾಗದ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.