ಮಡಿಕೇರಿ, ಜು. ೨೯: ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಆಗಸ್ಟ್ ೧ ರಿಂದ ಜಾರಿಗೆ ಬರಲಿದೆ. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವವರು ಆಧಾರ್ ಸಂಖ್ಯೆಯನ್ನು ಮತದಾರರ ನೋಂದಣಾಧಿಕಾರಿಗೆ ನಮೂನೆ ೬ ಬಿ ಯಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ. ಮತದಾರರು hಣಣಠಿs://ತಿತಿತಿ.ಟಿvsಠಿ.iಟಿ, hಣಣಠಿs://voಣeಡಿಠಿoಡಿಣಚಿಟ.eಛಿi.gov.iಟಿ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಮತ್ತು ಮೊಬೈಲ್ ಆ್ಯಪ್ ಮೂಲಕ ನಮೂನೆ ೬ ಬಿ ಅನ್ನು ಭರ್ತಿ ಮಾಡಿ ಆಧಾರ್ ಅನ್ನು ದೃಢೀಕರಿಸಬಹುದು.

ಆಫ್‌ಲೈನ್ ಸಲ್ಲಿಕೆ: ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಂದ ನಮೂನೆ ೬ ಬಿ ಪ್ರತಿಯಲ್ಲಿ ಆಧಾರ್ ಸಂಖ್ಯೆಯನ್ನು ಸಂಗ್ರಹಿಸುವರು. ಆಧಾರ್ ಸಂಖ್ಯೆಯನ್ನು ಹೊಂದಿರದ ಮತದಾರರು ನಮೂನೆ-೬ಬಿ ಯೊಂದಿಗೆ ನರೇಗಾ ಜಾಬ್ ಕಾರ್ಡ್, ಬ್ಯಾಂಕ್/ ಅಂಚೆ ಕಚೇರಿಯಲ್ಲಿ ನೀಡಿದ ಭಾವಚಿತ್ರವಿರುವ ಪಾಸ್ ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಎನ್‌ಪಿಆರ್ ಅಡಿಯಲ್ಲಿ ಆರ್‌ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ ಪೋರ್ಟ್, ಭಾವಚಿತ್ರವಿರುವ ಪಿಂಚಣಿ ಮಡಿಕೇರಿ, ಜು. ೨೯: ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಆಗಸ್ಟ್ ೧ ರಿಂದ ಜಾರಿಗೆ ಬರಲಿದೆ. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವವರು ಆಧಾರ್ ಸಂಖ್ಯೆಯನ್ನು ಮತದಾರರ ನೋಂದಣಾಧಿಕಾರಿಗೆ ನಮೂನೆ ೬ ಬಿ ಯಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ. ಮತದಾರರು hಣಣಠಿs://ತಿತಿತಿ.ಟಿvsಠಿ.iಟಿ, hಣಣಠಿs://voಣeಡಿಠಿoಡಿಣಚಿಟ.eಛಿi.gov.iಟಿ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಮತ್ತು ಮೊಬೈಲ್ ಆ್ಯಪ್ ಮೂಲಕ ನಮೂನೆ ೬ ಬಿ ಅನ್ನು ಭರ್ತಿ ಮಾಡಿ ಆಧಾರ್ ಅನ್ನು ದೃಢೀಕರಿಸಬಹುದು.

ಆಫ್‌ಲೈನ್ ಸಲ್ಲಿಕೆ: ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಂದ ನಮೂನೆ ೬ ಬಿ ಪ್ರತಿಯಲ್ಲಿ ಆಧಾರ್ ಸಂಖ್ಯೆಯನ್ನು ಸಂಗ್ರಹಿಸುವರು. ಆಧಾರ್ ಸಂಖ್ಯೆಯನ್ನು ಹೊಂದಿರದ ಮತದಾರರು ನಮೂನೆ-೬ಬಿ ಯೊಂದಿಗೆ ನರೇಗಾ ಜಾಬ್ ಕಾರ್ಡ್, ಬ್ಯಾಂಕ್/ ಅಂಚೆ ಕಚೇರಿಯಲ್ಲಿ ನೀಡಿದ ಭಾವಚಿತ್ರವಿರುವ ಪಾಸ್ ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಎನ್‌ಪಿಆರ್ ಅಡಿಯಲ್ಲಿ ಆರ್‌ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ ಪೋರ್ಟ್, ಭಾವಚಿತ್ರವಿರುವ ಪಿಂಚಣಿ