ಸೋಮವಾರಪೇಟೆ, ಜು. ೩೦: ಕರ್ನಾಟಕ ಟ್ಯಾಕ್ಸಿ ಡ್ರೆöÊರ‍್ಸ್ ಆರ್ಗನೈಸೇಷನ್ ವತಿಯಿಂದ ಪ್ರತಿಕಾಭವನದಲ್ಲಿ ನಡೆದ ಸಭೆಯಲ್ಲಿ ಸಂಘದ ಸದಸ್ಯರಿಗೆ ಗುರುತಿನ ಚೀಟಿ ಮತ್ತು ಸಮವಸ್ತç ವಿತರಿಸಲಾಯಿತು.

ಠಾಣಾಧಿಕಾರಿ ವಿರೂಪಾಕ್ಷ, ಸಂಘದ ಅಧ್ಯಕ್ಷ ಬಿ.ವಿ. ರವಿ, ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಕೆ.ಎನ್. ದೀಪಕ್, ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.