ಮಡಿಕೇರಿ, ಆ.೧: ದೇಶಾದ್ಯಂತ ಏಕಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರ ಲಾಗಿದ್ದು, ಜುಲೈ ೧ ರಿಂದಲೇ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಯನ್ನು ನಿಷೇಧಿಸಿರುವ ಹಿನ್ನೆಲೆ ಯಲ್ಲಿ ಈ ಬಗ್ಗೆ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕರು ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಬಿ.ಸಿ. ಸತೀಶ ಹೇಳಿದರು. ನಗರದ ಸಂತ ಮೈಕಲ್ಲರ ಶಾಲೆಯಲ್ಲಿ ನಡೆದ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾಲಿನ್ಯಕಾರಿ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಬದಲಿಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡಲು ವಿದ್ಯಾರ್ಥಿಗಳು ಹಾಗೂ ಸಮುದಾಯ ದಲ್ಲಿ ಜನಜಾಗೃತಿ ಮೂಡಿಸಬೇಕು. ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಶಿಕ್ಷಕರು ಹೆಚ್ಚಿನ ನಿಗಾ ವಹಿಸಬೇಕಿದೆ ಎಂದರು.

ವಿಜ್ಞಾನ ಕೇಂದ್ರ ಸ್ಥಾಪನೆ: ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವತಿಯಿಂದ ಜಿಲ್ಲೆಯ ಮಡಿಕೇರಿ, ಆ.೧: ದೇಶಾದ್ಯಂತ ಏಕಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರ ಲಾಗಿದ್ದು, ಜುಲೈ ೧ ರಿಂದಲೇ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಯನ್ನು ನಿಷೇಧಿಸಿರುವ ಹಿನ್ನೆಲೆ ಯಲ್ಲಿ ಈ ಬಗ್ಗೆ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕರು ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಬಿ.ಸಿ. ಸತೀಶ ಹೇಳಿದರು. ನಗರದ ಸಂತ ಮೈಕಲ್ಲರ ಶಾಲೆಯಲ್ಲಿ ನಡೆದ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾಲಿನ್ಯಕಾರಿ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಬದಲಿಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡಲು ವಿದ್ಯಾರ್ಥಿಗಳು ಹಾಗೂ ಸಮುದಾಯ ದಲ್ಲಿ ಜನಜಾಗೃತಿ ಮೂಡಿಸಬೇಕು. ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಶಿಕ್ಷಕರು ಹೆಚ್ಚಿನ ನಿಗಾ ವಹಿಸಬೇಕಿದೆ ಎಂದರು.

ವಿಜ್ಞಾನ ಕೇಂದ್ರ ಸ್ಥಾಪನೆ: ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವತಿಯಿಂದ ಜಿಲ್ಲೆಯ