ಹೆಚ್.ಜೆ. ರಾಕೇಶ್ ಮಡಿಕೇರಿ, ಆ. ೧: ನಾನಾ ಕಾರಣಗಳಿಂದ ಜಿಲ್ಲೆಯಲ್ಲಿ ರದ್ದಾಗಿದ್ದ ೧೮೩೨ ಬಿ.ಪಿ.ಎಲ್. ಹಾಗೂ ಅಂತ್ಯೋದಯ (ಎ.ವೈ.) ಪಡಿತರ ಚೀಟಿ ಪೈಕಿ ೮೫೦ ಕಾರ್ಡ್ಗಳು ಸರಕಾರದ ಯೋಜನೆಯನ್ನು ಪಡೆಯಲು ಅರ್ಹವಾಗಿವೆ ಎಂದು ಪರಿಶೀಲನೆ ವೇಳೆ ದೃಢಪಟ್ಟಿದ್ದು, ಕಾರ್ಡ್ಗಳನ್ನು ಮರಳಿ ಅರ್ಹರಿಗೆ ನೀಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕ್ರಿಯೆಯನ್ನು ಆರಂಭಿಸಿದೆ.

ಕೆಲವು ತಿಂಗಳುಗಳ ಹಿಂದೆ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಕಾರ್ಡ್ದಾರರ ಮೌಲ್ಯಮಾಪನ ನಡೆಸಿದ ಸಂದರ್ಭ ಅನರ್ಹರು ಕೂಡ ಬಿಪಿಎಲ್ ಕಾರ್ಡ್ ಪಡೆದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆ ಬಿಪಿಎಲ್ ಕಾರ್ಡ್ದಾರರ ಡಾಟಾ ಸಂಗ್ರಹಿಸಿ ಅನರ್ಹರನ್ನು ಗುರುತಿಸಿ ಅವರ ಕಾರ್ಡ್ಗಳನ್ನು ಎ.ಪಿ.ಎಲ್. ಆಗಿ ಪರಿವರ್ತನೆ ಗೊಳಿಸಲಾಗಿತ್ತು. ಆದರೆ, ಇದರಲ್ಲಿ ಅರ್ಹರ ಕಾರ್ಡ್ಗಳು ಸೇರಿ ರದ್ದಾಗಿದ್ದವು. ಈ ಬಗ್ಗೆ ಆಕ್ಷೇಪಣೆ ವ್ಯಕ್ತವಾಗಿ ಹಲವಷ್ಟು ಅರ್ಜಿಗಳು ಬಂದ ಹಿನ್ನೆಲೆ ಸರಿಪಡಿಸುವ ಕಾರ್ಯಕ್ಕೆ ಇಲಾಖೆ ಮುಂದಾಗಿತ್ತು. ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ಕೂಡ ವಿಶೇಷ ಆಸಕ್ತಿ ವಹಿಸಿ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದಾರೆ, ಇದೀಗ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಡ್ ರದ್ದಾಗಿದ್ದ ಅರ್ಹರನ್ನು ಪಟ್ಟಿ ಮಾಡಿ ಇಲಾಖೆ ಉನ್ನತ ಅಧಿಕಾರಿಗಳಿಗೆ ರವಾನಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

ಎಷ್ಟು ಮಂದಿ ಅರ್ಹರು

ಜಿಲ್ಲೆಯಲ್ಲಿ ಒಟ್ಟು ೧,೪೬,೩೧೬ ಮಂದಿ ಸದ್ಯ ಪಡಿತರ ಚೀಟಿ ಹೊಂದಿದ್ದಾರೆ. ಈ ಪೈಕಿ ೩೨,೨೧೪ ಎ.ಪಿ.ಎಲ್, ಅಂತ್ಯೋದಯ ೧೦,೦೩೨ ಹಾಗೂ ಬಿಪಿಎಲ್ ಕಾರ್ಡ್ ಅನ್ನು ಗೊಳಿಸಲಾಗಿತ್ತು. ಆದರೆ, ಇದರಲ್ಲಿ ಅರ್ಹರ ಕಾರ್ಡ್ಗಳು ಸೇರಿ ರದ್ದಾಗಿದ್ದವು. ಈ ಬಗ್ಗೆ ಆಕ್ಷೇಪಣೆ ವ್ಯಕ್ತವಾಗಿ ಹಲವಷ್ಟು ಅರ್ಜಿಗಳು ಬಂದ ಹಿನ್ನೆಲೆ ಸರಿಪಡಿಸುವ ಕಾರ್ಯಕ್ಕೆ ಇಲಾಖೆ ಮುಂದಾಗಿತ್ತು. ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ಕೂಡ ವಿಶೇಷ ಆಸಕ್ತಿ ವಹಿಸಿ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದಾರೆ, ಇದೀಗ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಡ್ ರದ್ದಾಗಿದ್ದ ಅರ್ಹರನ್ನು ಪಟ್ಟಿ ಮಾಡಿ ಇಲಾಖೆ ಉನ್ನತ ಅಧಿಕಾರಿಗಳಿಗೆ ರವಾನಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

ಎಷ್ಟು ಮಂದಿ ಅರ್ಹರು

ಜಿಲ್ಲೆಯಲ್ಲಿ ಒಟ್ಟು ೧,೪೬,೩೧೬ ಮಂದಿ ಸದ್ಯ ಪಡಿತರ ಚೀಟಿ ಹೊಂದಿದ್ದಾರೆ. ಈ ಪೈಕಿ ೩೨,೨೧೪ ಎ.ಪಿ.ಎಲ್, ಅಂತ್ಯೋದಯ ೧೦,೦೩೨ ಹಾಗೂ ಬಿಪಿಎಲ್ ಕಾರ್ಡ್ ಅನ್ನು ಪೈಕಿ ಕೆಲವರು ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಸ್ತರಕ್ಕೆ ಸೇರಿದವರಲ್ಲ, ವಾರ್ಷಿಕ ಆದಾಯ ನಿಗದಿಗಿಂತ ಹೆಚ್ಚಿದೆ, ಪಡಿತರ ಚೀಟಿ ಹೊಂದಿರುವ ಕೆಲವರು ಮೃತರಾಗಿದ್ದಾರೆ, ಇತರರು ರಾಜಕೀಯ ಸಂಪರ್ಕಗಳನ್ನು ಅಥವಾ ಉತ್ತಮ ವೃತ್ತಿಯನ್ನು ಹೊಂದಿದ್ದಾರೆ, ಕೆಲವರು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ.

ಮೂರು ಹೆಕ್ಟೇರ್‌ಗಿಂತ ಹೆಚ್ಚು ಭೂಮಿಯನ್ನು ಹೊಂದಿದ್ದಾರೆ ಎಂಬ ಕಾರಣಗಳಿಂದ ಬಿಪಿಎಲ್ ಕಾರ್ಡ್ಗಳು ರದ್ದಾಗಿದ್ದವು.