ಮಡಿಕೇರಿ, ಆ. ೨: ಮಡಿಕೇರಿ ನಗರ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯನ್ನಾಗಿ ಆರ್. ಶೇಖರ್ ಅವರನ್ನು ಆಯ್ಕೆ ಮಾಡಿರುವುದಾಗಿ ಪಕ್ಷದ ನಗರಾಧ್ಯಕ್ಷ ಬಿ.ವೈ. ರಾಜೇಶ್ ತಿಳಿಸಿದ್ದಾರೆ.