ಮಡಿಕೇರಿ, ಆ. ೩ : ಮಡಿಕೇರಿ-ಸಂಪಾಜೆ ಹೆದ್ದಾರಿ ಮಾರ್ಗದ ದೇವರಕೊಲ್ಲಿ ಬಳಿ ರಸ್ತೆ ಬಿರುಕು ಬಿಟ್ಟಿರುವ ಪ್ರದೇಶವನ್ನು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ವೀಕ್ಷಿಸಿದರು.
ಬಳಿಕ ಕೊಯನಾಡು ಸೇತುವೆಯ ಹಿಂಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಹಾನಿ ಯಾಗಿರುವುದನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು.
ರಸ್ತೆ ಬಿರುಕು ಸಂಬAಧಿಸಿದAತೆ ಕೂಡಲೇ ವರದಿ ನೀಡುವಂತೆ ರಾಷ್ಟಿçÃಯ ಹೆದ್ದಾರಿ ವಿಭಾಗದ ಇಇ ಜಿ.ಎನ್.ಹೆಗಡೆಗೆ ಜಿಲ್ಲಾಧಿಕಾರಿ ಸೂಚಿಸಿದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇತರರು ಇದ್ದರು.