ಗೋಣಿಕೊಪ್ಪ ವರದಿ, ಆ. ೪: ಗೋಣಿಕೊಪ್ಪ ಕನ್ನಡ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪೌಷ್ಟಿಕ ಆಹಾರವಾಗಿ ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರ ಬಿ. ಚೇತನ್, ಸದಸ್ಯೆ ಕೊಣಿಯಂಡ ಬೋಜಮ್ಮ ಉತ್ತಪ್ಪ, ಮುಖ್ಯ ಶಿಕ್ಷಕ ಕೆ. ಕುಮಾರ್, ಕೂಡಿಗೆ ಡಯಟ್ ಉಪನ್ಯಾಸಕಿ ಗಾಯತ್ರಿ ಇದ್ದರು.