ಚೆಯ್ಯಂಡಾಣೆ, ಆ ೭: ವೀರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿಯ ದೇವಣಗೇರಿಯ ಝುಬೈರ್ ಎಂಬವರ ಮನೆಯ ಗೋಡೆಯು ನಿನ್ನೆ ಸುರಿದ ಧಾರಾಕಾರ ಮಳೆಗೆ ಕುಸಿದಿದೆ.
ಸ್ಥಳಕ್ಕೆ ಕಂದಾಯ ಅಧಿಕಾರಿಗಳು ತೆರಳಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.