ಚೆಯ್ಯAಡಾಣೆ, ಆ. ೮. ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಅರಪಟ್ಟು, ಪೊದವಾಡ, ಎಡಪಾಲ, ಕರಡ, ಚೇಲವಾರ, ನರಿಯಂದಡ ಹಾಗೂ ಕೋಕೇರಿ ಗ್ರಾಮಗಳ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಹೊರರಾಜ್ಯಗಳ ಕಾರ್ಮಿಕರ ವಿವರಗಳನ್ನು ಸಂಗ್ರಹಿಸುವ ಸಲುವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಹೊರ ರಾಜ್ಯದ ಕಾರ್ಮಿಕರಿರುವ ತೋಟದ ಮಾಲೀಕರು ಹಾಗೂ ಕಾರ್ಮಿಕರನ್ನು ಕರೆತರುವ ದಲ್ಲಾಳಿಗಳು ಕೂಡಲೇ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಟ್ಟವರು ನಾಪೋಕ್ಲು ಠಾಣೆಯಲ್ಲಿ ಹಾಗೂ ವೀರಾಜಪೇಟೆ ಠಾಣಾ ವ್ಯಾಪ್ತಿಗೆ ಒಳಪಟ್ಟವರು ವೀರಾಜಪೇಟೆ ಪೊಲೀಸ್ ಠಾಣೆಯಲ್ಲಿ ಕಾರ್ಮಿಕರ ಪೂರ್ಣ ದಾಖಲೆ ಹಾಗೂ ಮಾಹಿತಿಯನ್ನು ನೀಡಬೇಕು ಹಾಗೂ ಮಾಲೀಕರು ಹಾಗೂ ಕಾರ್ಮಿಕರನ್ನು ಕರೆತರುವ ದಲ್ಲಾಳಿಗಳು ಕೂಡಲೇ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಟ್ಟವರು ನಾಪೋಕ್ಲು ಠಾಣೆಯಲ್ಲಿ ಹಾಗೂ ವೀರಾಜಪೇಟೆ ಠಾಣಾ ವ್ಯಾಪ್ತಿಗೆ ಒಳಪಟ್ಟವರು ವೀರಾಜಪೇಟೆ ಪೊಲೀಸ್ ಠಾಣೆಯಲ್ಲಿ ಕಾರ್ಮಿಕರ ಪೂರ್ಣ ದಾಖಲೆ ಹಾಗೂ ಮಾಹಿತಿಯನ್ನು ನೀಡಬೇಕು ಹಾಗೂ ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಸದಸ್ಯರಾದ ಕೋಡಿರ ವಿನೋದ್ ನಾಣಯ್ಯ, ಮುಂಡಿಯೋಳAಡ ಈರಪ್ಪ, ಸುಬೈರ್, ಸಿ.ಇ. ವಾಣಿ, ರಾಣಿ ಗಣಪತಿ, ಪೆಮ್ಮಂಡ ಕಾವೇರಮ್ಮ, ಪುಷ್ಪ, ಕವಿತಾ ಉಪಸ್ಥಿತರಿದ್ದರು.