ಮಡಿಕೇರಿ, ಆ. ೧೪: ಮಡಿಕೇರಿ ತಾಲೂಕು ಸವಿತಾ ಸಮಾಜದ ಸಾಲಿನ ವಾರ್ಷಿಕ ಮಹಾಸಭೆಯು ತಾಲೂಕು ಅಧ್ಯಕ್ಷ ಎಂ.ಟಿ. ಮಧು ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಬಾಲ ಭವನದಲ್ಲಿ ತಾ. ೧೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿದೆ.