ಗುಡ್ಡೆಹೊಸೂರು, ಆ ೧೮: ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ (ಆರ್.ಡಿ.ಪಿ.ಆರ್) ಅಧ್ಯಕ್ಷ ಪ್ರತಾಪ್ ರಾವ್ ಜಾಧವ್ ಅವರ ನೇತೃತ್ವದ ಸದಸ್ಯರು ಹಾಗೂ ಅಧಿಕಾರಿಗಳ ತಂಡ ಕೊಡಗು ಜಿಲ್ಲೆಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಗುರುವಾರ ಗುಡ್ಡೆಹೊಸೂರು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಯೋಜನೆಗಳು ಪಂಚಾಯಿತಿ ಮಟ್ಟದಲ್ಲಿ ಅನುಷ್ಠಾನಗೊಂಡಿರುವ ಬಗ್ಗೆ ಪರಿಶೀಲನೆ ಮಾಡಿದರು.ಅಧ್ಯಯನ ಪ್ರವಾಸ ಕೈಗೊಂಡಿದ್ದು, ಗುರುವಾರ ಗುಡ್ಡೆಹೊಸೂರು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಯೋಜನೆಗಳು ಪಂಚಾಯಿತಿ ಮಟ್ಟದಲ್ಲಿ ಅನುಷ್ಠಾನಗೊಂಡಿರುವ ಬಗ್ಗೆ ಪರಿಶೀಲನೆ ಮಾಡಿದರು.