ಮಡಿಕೇರಿ, ಆ. ೨೧: ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಅಧಿಕಾರಿಯಾಗಿ ನಿಯುಕ್ತಿಗೊಂಡಿರುವ ಅರೆಯಡ ಕೃತಿಕಾ ದೇವಯ್ಯ ಅವರನ್ನು ಕಕ್ಕಬೆ ಗ್ರಾ.ಪಂ. ವತಿಯಿಂದ ಸನ್ಮಾನಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ ಹಾಗೂ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀ ರಾಮ ಟ್ರಸ್ಟ್

ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ವತಿಯಿಂದಲೂ ಕೃತಿಕಾ ಅವರನ್ನು ಸನ್ಮಾನಿಸಲಾಯಿತು. ಈಕೆ ಈ ಶಾಲೆಯ ಹಿಂದಿನ ವಿದ್ಯಾರ್ಥಿನಿಯೂ ಆಗಿದ್ದಾರೆ. ಸಂಸ್ಥೆಯ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.