ಚೆಟ್ಟಳ್ಳಿ, ಆ. ೨೧: ಚೆಟ್ಟಳ್ಳಿ ಪ್ರೌಢ ಶಾಲೆಯ ಶಿಕ್ಷಕರಿಗೆ ಶಾಲಾ ಆಡಳಿತ ಮಂಡಳಿಯ ವತಿಯಿಂದ, ೨೦೨೧-೨೨ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. ೧೦೦ ರಷ್ಟು ಫಲಿತಾಂಶಗಳಿಸಿರುವುದಕ್ಕೆ ಕಿರುಕಾಣಿಕೆಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪೇರಿಯನ ಜಯಾನಂದ ವಹಿಸಿದ್ದರು. ಈ ಸಂದರ್ಭ ಶಾಲಾ ಕಿರುಕಾಣಿಕೆಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪೇರಿಯನ ಜಯಾನಂದ ವಹಿಸಿದ್ದರು. ಈ ಸಂದರ್ಭ ಶಾಲಾಆಡಳಿತ ಮಂಡಳಿ ಸಂಚಾಲಕ ಎಂ.ಎA. ಚಂಗಪ್ಪ, ಸದಸ್ಯರಾದ ಹರೀಶ್, ಪಿ.ಕೆ. ಸುಬ್ಬಯ್ಯ, ಮುಖ್ಯೋಪಾಧ್ಯಾಯ ಜಿ.ಸಿ. ಸತ್ಯನಾರಾಯಣ ಹಾಗೂ ಶಿಕ್ಷಕ ವೃಂದದವರು ಇದ್ದರು.