ವೀರಾಜಪೇಟೆ, ಆ. 30: ಕೈಲ್‍ಪೊಳ್ದ್ ಹಬ್ಬದ ಪ್ರಯುಕ್ತ ಕೂರ್ಗ್ ಮ್ಯಾಕ್ಸ್‍ಮೆನ್ ಸಂಘಟನೆ ವತಿಯಿಂದ ನಡೆಯುವ 8ನೇ ವರ್ಷದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ (.22) ಸ್ಪರ್ಧೆಯನ್ನು ಸೆಪ್ಟೆಂಬರ್ 3 ರಂದು ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷದಿಂದ ಕಿರಿಯರ ಹಾಗೂ ಹಿರಿಯರ ವಿಭಾಗಗಳಿದ್ದು, ಪ್ರತ್ಯೇಕ ಬಹುಮಾನಗಳನ್ನು ನೀಡಲಾಗುವುದು. ಹಿರಿಯರ ವಿಭಾಗದ ಪ್ರಥಮ ಬಹುಮಾನ 15 ಸಾವಿರ ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವವರಿಗೆ 10 ಸಾವಿರ ಟ್ರೋಫಿ, ತೃತೀಯ ಸ್ಥಾನಕ್ಕೆ 5 ಸಾವಿರ ಟ್ರೋಫಿ, ಕಿರಿಯರ ವಿಭಾಗದಲ್ಲಿ ಪ್ರಥಮ ವೀರಾಜಪೇಟೆ, ಆ. 30: ಕೈಲ್‍ಪೊಳ್ದ್ ಹಬ್ಬದ ಪ್ರಯುಕ್ತ ಕೂರ್ಗ್ ಮ್ಯಾಕ್ಸ್‍ಮೆನ್ ಸಂಘಟನೆ ವತಿಯಿಂದ ನಡೆಯುವ 8ನೇ ವರ್ಷದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ (.22) ಸ್ಪರ್ಧೆಯನ್ನು ಸೆಪ್ಟೆಂಬರ್ 3 ರಂದು ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷದಿಂದ ಕಿರಿಯರ ಹಾಗೂ ಹಿರಿಯರ ವಿಭಾಗಗಳಿದ್ದು, ಪ್ರತ್ಯೇಕ ಬಹುಮಾನಗಳನ್ನು ನೀಡಲಾಗುವುದು. ಹಿರಿಯರ ವಿಭಾಗದ ಪ್ರಥಮ ಬಹುಮಾನ 15 ಸಾವಿರ ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವವರಿಗೆ 10 ಸಾವಿರ ಟ್ರೋಫಿ, ತೃತೀಯ ಸ್ಥಾನಕ್ಕೆ 5 ಸಾವಿರ ಟ್ರೋಫಿ, ಕಿರಿಯರ ವಿಭಾಗದಲ್ಲಿ ಪ್ರಥಮ ನೆರವಂಡ ಪ್ರಸುದ್ ಉತ್ತಪ್ಪ, ಸಂಸ್ಥೆ ಅಧ್ಯಕ್ಷ ಡಾ. ಮುಕ್ಕಾಟಿರ ಕಾರ್ಯಪ್ಪ ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಕಂಡ್ರತಂಡ ಪ್ರವೀಣ್ ಪೂವಯ್ಯ, ಕಾರ್ಯದರ್ಶಿ ಮಾದೇಯಂಡ ಸಂಪಿ ಪೂಣಚ್ಚ, ಸಹ ಕಾರ್ಯದರ್ಶಿ ನಾಯಡ ಶ್ಯಾಮ್ ಸೋಮಣ್ಣ, ಖಜಾಂಚಿ ಕೊಂಗಂಡ ಧರ್ಮಜ ದೇವಯ್ಯ ಉಪಸ್ಥಿತರಿದ್ದರು.