ಮಡಿಕೇರಿ, ಸೆ. ೧: ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಬ್ನಿವಳವಾಡಿ ಗ್ರಾಮದ ಬೋಯಿಕೇರಿಯಲ್ಲಿ ೨೦೨೨-೨೩ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸಾರ್ವಜನಿಕ ಉದ್ಯಾನವನ ಕಾಮಗಾರಿಯನ್ನು ನಡೆಸಲು ಆಡಳಿತ ಮಂಡಳಿಯು ತೀರ್ಮಾನಿಸಿದ್ದು, ಈ ಕಾಮಗಾರಿಯ ಬಗ್ಗೆ ಗ್ರಾಮಸ್ಥರ ಆಕ್ಷೇಪಣೆಗಳು ಇದ್ದಲ್ಲಿ ೭ ದಿನಗಳ ಒಳಗಾಗಿ ಪಂಚಾಯಿತಿಗೆ ಖುದ್ದಾಗಿ ಬಂದು ಮೂಲ ದಾಖಲಾತಿ ಗಳೊಂದಿಗೆ ಸಲ್ಲಿಸಲು ತಿಳಿಸಲಾಗಿದೆ.