ಮಡಿಕೇರಿ, ಸೆ.೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ತಾ. ೫ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.