ಪೊನ್ನಂಪೇಟೆ, ಸೆ. ೫: ಪೊನ್ನಂಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸ ಲಾಗಿರುವ ಪೊನ್ನಂಪೇಟೆ ಮತ್ತು ವೀರಾಜಪೇಟೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ಯನ್ನು ಶಾಸಕ ಕೆ. ಜಿ. ಬೋಪಯ್ಯ ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ನಂತರ ಮಾತನಾಡಿದ ಅವರು ಪೊನ್ನಂಪೇಟೆ ಹಾಗೂ ವೀರಾಜಪೇಟೆ ತಾಲೂಕು ಭಾಗದ ಹಲವಾರು ಪೊನ್ನಂಪೇಟೆ, ಸೆ. ೫: ಪೊನ್ನಂಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸ ಲಾಗಿರುವ ಪೊನ್ನಂಪೇಟೆ ಮತ್ತು ವೀರಾಜಪೇಟೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ಯನ್ನು ಶಾಸಕ ಕೆ. ಜಿ. ಬೋಪಯ್ಯ ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ನಂತರ ಮಾತನಾಡಿದ ಅವರು ಪೊನ್ನಂಪೇಟೆ ಹಾಗೂ ವೀರಾಜಪೇಟೆ ತಾಲೂಕು ಭಾಗದ ಹಲವಾರು ಮಾಳೇಟಿರ ಬಿಂದ್ಯ, ಕೆ.ಮಹಾಬಲ, ಕೂಡಿಗೆ ಕ್ರೀಡಾ ಶಾಲೆಯ ತರಬೇತಿದಾರ ವೆಂಕಟೇಶ್, ಸಿಬ್ಬಂದಿ ದಿನೇಶ್, ಪ್ರಕಾಶ್ ಪೂವಯ್ಯ, ದೇವಯ್ಯ ಇದ್ದರು.