ಚೆಟ್ಟಳ್ಳಿ, ಸೆ. ೫: ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಸೋಮವಾರಪೇಟೆ ತಾಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಎಸ್.ಎಂ. ಇಬ್ರಾಹಿಂ ಬೆಂಗಳೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್‌ರವÀರಿಂದ ಸ್ವೀಕರಿಸಿದರು.