ಮಡಿಕೇರಿ, ಸೆ. ೮: ಮಕ್ಕಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ತಾ. ೧೧ ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಸಂಘದ ಅಧ್ಯಕ್ಷ ಕೊಕ್ಕಲೇರ ಸುಜು ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.