ಮಡಿಕೇರಿ, ಸೆ. ೯: ಪ್ರತಿಯೊಬ್ಬರೂ ಆರೋಗ್ಯಯುತ ರಾಗಿರಲು ಪೌಷ್ಟಿಕ ಆಹಾರ ಅತ್ಯಗತ್ಯ. ಇದರಿಂದ ತಾಯಿ ಮತ್ತು ಶಿಶು ಮರಣವನ್ನು ತಪ್ಪಿಸಲು ಸಾಧ್ಯ ಎಂದು ತಾಲೂಕು ವೈದ್ಯಾಧಿಕಾರಿ ಚೇತನ್ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪೋಷಣಾ ಅಭಿಯಾನ ಯೋಜನೆಯಡಿ ನಗರದ ಬಾಲಭವನದಲ್ಲಿ ನಡೆದ ರಾಷ್ಟಿçÃಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳು, ಗರ್ಭಿಣಿ, ಬಾಣಂತಿಯರು ಆರೋಗ್ಯಯುತವಾಗಿರಲು ಉತ್ತಮ ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಇದರಿಂದ ತಾಯಿ ಮತ್ತು ಮಗು ಆರೋಗ್ಯಯುತವಾಗಿರಲು ಸಹಕಾರಿ ಎಂದರು.

ಮಕ್ಕಳು, ಗರ್ಭಿಣಿ ಮತ್ತು ಬಾಣಂತಿಯರಲ್ಲಿ ರಕ್ತಹೀನತೆ ಉಂಟಾಗದAತೆ ಎಚ್ಚರವಹಿಸಬೇಕು. ಎಲ್ಲಾ ರೀತಿಯ ತರಕಾರಿ ಮತ್ತು ಸೊಪ್ಪನ್ನು ಸೇವಿಸಬೇಕು. ಇದರಿಂದ ಖನಿಜಾಂಶ ದೊರೆಯಲಿದೆ. ರಕ್ತಹೀನತೆ ತಡೆಯಲು ಸೊಪ್ಪು, ತರಕಾರಿಯನ್ನು ಸೇವಿಸಬೇಕು ಎಂದರು. ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಮಾತನಾಡಿ, ಪೋಷಣ್ ಅಭಿಯಾನ ಕಾರ್ಯಕ್ರಮವು ಪ್ರಧಾನ ಮಂತ್ರಿ ಅವರ ಕನಸಿನ ಕಾರ್ಯಕ್ರಮ ವಾಗದೆ. ದೇಶದಲ್ಲಿ ಯಾರು ಕೂಡ ಪೌಷ್ಟಿಕ ಆಹಾರದಿಂದ ವಂಚಿತರಾಗ ಬಾರದು ಎಂಬ ಉದ್ದೇಶದಿಂದ ೨೦೧೮ ರಲ್ಲಿ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಫೋಷಣಾ ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಉಂಟಾಗದAತೆ ಎಚ್ಚರವಹಿಸಬೇಕು. ಎಲ್ಲಾ ರೀತಿಯ ತರಕಾರಿ ಮತ್ತು ಸೊಪ್ಪನ್ನು ಸೇವಿಸಬೇಕು. ಇದರಿಂದ ಖನಿಜಾಂಶ ದೊರೆಯಲಿದೆ. ರಕ್ತಹೀನತೆ ತಡೆಯಲು ಸೊಪ್ಪು, ತರಕಾರಿಯನ್ನು ಸೇವಿಸಬೇಕು ಎಂದರು. ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಮಾತನಾಡಿ, ಪೋಷಣ್ ಅಭಿಯಾನ ಕಾರ್ಯಕ್ರಮವು ಪ್ರಧಾನ ಮಂತ್ರಿ ಅವರ ಕನಸಿನ ಕಾರ್ಯಕ್ರಮ ವಾಗದೆ. ದೇಶದಲ್ಲಿ ಯಾರು ಕೂಡ ಪೌಷ್ಟಿಕ ಆಹಾರದಿಂದ ವಂಚಿತರಾಗ ಬಾರದು ಎಂಬ ಉದ್ದೇಶದಿಂದ ೨೦೧೮ ರಲ್ಲಿ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಫೋಷಣಾ ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಕಲಾಕ್ಷೇತ್ರದಲ್ಲಿ ಜಿಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಪೋಷಣ್ ಅಭಿಯಾನ ಜಾಥಕ್ಕೆ ಚಾಲನೆ ನೀಡಿದರು.

ಜಾಥಾವು ನಗರದ ಕಾವೇರಿ ಕಲಾಕ್ಷೇತ್ರದಿಂದ ಆರಂಭಗೊAಡು ಅಜ್ಜಮಾಡ ದೇವಯ್ಯ ವೃತ್ತವಾಗಿ ಜಿಲ್ಲಾ ಬಾಲಭವನಕ್ಕೆ ತಲುಪಿತು. ಕಾರ್ಯಕ್ರಮದಲ್ಲಿ ಮಕ್ಕಳ ಆರೋಗ್ಯ ತಪಾಸಣೆಯನ್ನು ಕೂಡ ಮಾಡಲಾಯಿತು. ಆರೋಗ್ಯವಂತ ಮಗುವಿಗೆ ಬಹುಮಾನ ನೀಡಲಾಯಿತು. ಪೋಷಣ ಅಭಿಯಾನದ ಪ್ರಯುಕ್ತ ಪೌಷ್ಟಿಕ ಆಹಾರದ ಕುರಿತು ಜನರಲ್ಲಿ ಅರಿವು ಮೂಡಿಸುವ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.

ಸಿಡಿಪಿಒ ಸವಿತಾ, ಮಕ್ಕಳ ವೈದ್ಯರು, ಇತರರು ಇದ್ದರು. ಶೀಲ ಪ್ರಾರ್ಥಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಸ್ವಾಗತಿಸಿದರು. ಸತ್ಯಭಾಮ ನಿರೂಪಿಸಿ, ವಂದಿಸಿದರು.