ಶನಿವಾರಸಂತೆ, ಸೆ. ೧೨: ಸಮೀಪದ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಳಿ ಗ್ರಾಮದ ವಿನಾಯಕ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ - ಗೌರಿ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮವನ್ನು ಬಳಗದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಂಭ್ರಮದಿAದ ನೆರವೇರಿಸಿದರು.