ಚೆಟ್ಟಳ್ಳಿ, ಸೆ. ೧೪: ಮಡಿಕೇರಿ ನಗರದ ರಾಜರಾಜೇಶ್ವರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮಡಿಕೇರಿ ತಾಲೂಕು ಪದವಿಪೂರ್ವ ಕಾಲೇಜು ಮಟ್ಟದ ಬಾಲಕರ ವಾಲಿಬಾಲ್‌ನಲ್ಲಿ ನಾಪೋಕ್ಲು ಸಮೀಪದ ಹೊದವಾಡದ ರಾಫೆಲ್ಸ್ ಇಂಟರ್‌ನ್ಯಾಷನಲ್ ಪಿ.ಯು. ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ ತಂಡವಾಗಿ ಹೊರಹೊಮ್ಮಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಪಂದ್ಯದಲ್ಲಿ ರಾಫೆಲ್ಸ್ ಕಾಲೇಜು ಭಾಗಮಂಡಲದ ವಾಜಪೇಯಿ ಕಾಲೇಜನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸಿತು. ಸೆಮಿಫೈನಲ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ ತಂಡವಾಗಿ ಹೊರಹೊಮ್ಮಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಪಂದ್ಯದಲ್ಲಿ ರಾಫೆಲ್ಸ್ ಕಾಲೇಜು ಭಾಗಮಂಡಲದ ವಾಜಪೇಯಿ ಕಾಲೇಜನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸಿತು. ಸೆಮಿಫೈನಲ್‌ನಲ್ಲಿ