ಶನಿವಾರಸಂತೆ, ಸೆ. ೧೪: ಶನಿವಾರಸಂತೆ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ತಿರುಓಣಂ ಹಬ್ಬದ ಪ್ರಯುಕ್ತ ಪ್ರಾಂಶುಪಾಲ ಫಾದರ್ ಸಬಾಸ್ಟಿನ್ ಮೈಕಲ್ ನೇತೃತ್ವದಲ್ಲಿ ಶಿಕ್ಷಕ ವೃಂದ ಹೂವಿನ ರಂಗೋಲಿ ಬಿಡಿಸಿ ಸಂಭ್ರಮಿಸಿದರು.