ಮಡಿಕೇರಿ, ಸೆ. ೧೪: ಅರಣ್ಯ ಉತ್ಪನ್ನವಾದ ಬೀಟೆ ಮರದ ನಾಟಗಳ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ ವಾಹನ ಮಾರುತಿ ಒಮ್ನಿ ವಾಹನ ಕೆಎ ೦೨ಪಿ ೭೧೧೮ ನ್ನು ಕುಶಾಲನಗರ ವಲಯದ ಅರಣ್ಯ ಮೊಕದ್ದಮೆ ಸಂಖ್ಯೆ: ೦೫/೨೦೨೨-೨೩. ದಿ:೧೦-೦೬-೨೦೨೨ ರಲ್ಲಿ ಅಮಾನತ್ತುಪಡಿಸಿದ್ದು, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ನ್ಯಾಯಾಲಯದಲ್ಲಿ, ಈ ಪ್ರಕರಣವು ವಿಚಾರಣೆಯಲ್ಲಿದೆ.

ಈ ವಾಹನದ ಹಕ್ಕುಬಾದ್ಯತೆ ಸಲ್ಲಿಸುವ ಕುರಿತು ೩೦ ದಿನದೊಳಗೆ ಮಾಲೀPಹಕ್ಕುಬಾದ್ಯತೆ ಸಲ್ಲಿಸಲು ಅವಕಾಶ

ಮಡಿಕೇರಿ, ಸೆ. ೧೪: ಅರಣ್ಯ ಉತ್ಪನ್ನವಾದ ಬೀಟೆ ಮರದ ನಾಟಗಳ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ ವಾಹನ ಮಾರುತಿ ಒಮ್ನಿ ವಾಹನ ಕೆಎ ೦೨ಪಿ ೭೧೧೮ ನ್ನು ಕುಶಾಲನಗರ ವಲಯದ ಅರಣ್ಯ ಮೊಕದ್ದಮೆ ಸಂಖ್ಯೆ: ೦೫/೨೦೨೨-೨೩. ದಿ:೧೦-೦೬-೨೦೨೨ ರಲ್ಲಿ ಅಮಾನತ್ತುಪಡಿಸಿದ್ದು, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ನ್ಯಾಯಾಲಯದಲ್ಲಿ, ಈ ಪ್ರಕರಣವು ವಿಚಾರಣೆಯಲ್ಲಿದೆ.

ಈ ವಾಹನದ ಹಕ್ಕುಬಾದ್ಯತೆ ಸಲ್ಲಿಸುವ ಕುರಿತು ೩೦ ದಿನದೊಳಗೆ ಮಾಲೀಕತ್ವದ ಪೂರ್ಣ ದಾಖಲಾತಿಗಳೊಂದಿಗೆ ಅಧಿಕೃತ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಡಿಕೇರಿ ವಿಭಾಗದ ನ್ಯಾಯಾಲಯಕ್ಕೆ ಅಹವಾಲು ಸಲ್ಲಿಸುವುದು. ಇಲ್ಲದಿದ್ದಲ್ಲಿ ಸರ್ಕಾರದ ಪರ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಹೆಚ್ಚಿನ ವಿವರಗಳಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ಕಚೇರಿ, ಮಡಿಕೇರಿ ಇಲ್ಲಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅಧಿಕೃತ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.Àತ್ವದ ಪೂರ್ಣ ದಾಖಲಾತಿಗಳೊಂದಿಗೆ ಅಧಿಕೃತ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಡಿಕೇರಿ ವಿಭಾಗದ ನ್ಯಾಯಾಲಯಕ್ಕೆ ಅಹವಾಲು ಸಲ್ಲಿಸುವುದು. ಇಲ್ಲದಿದ್ದಲ್ಲಿ ಸರ್ಕಾರದ ಪರ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಹೆಚ್ಚಿನ ವಿವರಗಳಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ಕಚೇರಿ, ಮಡಿಕೇರಿ ಇಲ್ಲಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅಧಿಕೃತ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.