ಮಡಿಕೇರಿ, ಸೆ. ೧೬: ಡಾ. ಬಾಬು ಜಗ ಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ವಿವಿಧ ಕ್ರೀಯಾ ಯೋಜನೆಗಳಿಗೆ ೨೦೨೨-೨೩ನೇ ಸಾಲಿಗೆ ಅರ್ಜಿ ಸಲ್ಲಿಸಲು ತಾ. ೩೦ ರವರೆಗೆ ಅವಧಿ ವಿಸ್ತರಿಸಲಾಗಿದೆ.

ಸೇವಾಸಿಂಧು ಗ್ರಾಮ-೧ ರಲ್ಲಿ ಅರ್ಜಿ ಸಲ್ಲಿಸಿ ನಿಗಮದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊ. ೯೯೪೫೪೪೫೫೫೬ನ್ನು ಸಂಪರ್ಕಿಸಬಹುದು ಎಂದು ಲಿಡ್ಕರ್ ನಿಗಮದ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.