ಮಡಿಕೇರಿ, ಸೆ. ೧೫: ದಸರಾ ಮತ್ತು ತುಲಾ ಸಂಕ್ರಮಣ ಆಚರಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅಧ್ಯಕ್ಷತೆಯಲ್ಲಿ ತಾ. ೧೬ ರಂದು (ಇಂದು) ಮಧ್ಯಾಹ್ನ ೩ ಗಂಟೆಗೆ ಜಿ.ಪಂ. ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ವಿಶೇಷ ಕರ್ತವ್ಯಾಧಿಕಾರಿ ಡಾ. ಹೆಚ್.ಬಿ. ಚಂದ್ರಶೇಖರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.