ನಾಪೋಕ್ಲು, ಸೆ. ೧೬: ಪೌಷ್ಟಿಕಯುಕ್ತ ಆಹಾರ ಸೇವನೆಯಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ನಾಪೋಕ್ಲು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಚೋಂದಕ್ಕಿ ಹೇಳಿದರು. ಸಮೀಪದ ಹಳೆ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಹಳೆ ತಾಲೂಕು ಅಂಗನವಾಡಿ ಕೇಂದ್ರ ಭಗವತಿ ಸ್ತಿçÃಶಕ್ತಿ ಗುಂಪು ಆಶಾ ಕಾರ್ಯಕರ್ತೆಯರು ಜಂಟಿಯಾಗಿ ಹಮ್ಮಿಕೊಂಡಿದ್ದ ಪೌಷ್ಟಿಕ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಉತ್ತಮ ಆರೋಗ್ಯದ ನಿರ್ವಹಣೆಯಲ್ಲಿ ಆಹಾರವು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯೆ ಹೇಮ ಪೌಷ್ಟಿಕ ಆಹಾರದ ಕುರಿತು ಹಾಗೂ ಸ್ವಚ್ಛತೆಯ ಕುರಿತು ಮಾತನಾಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಮಹಮದ್, ಕಿರಿಯ ಆರೋಗ್ಯ ಕಾರ್ಯಕರ್ತೆ ಜಾನಕಿ, ತಾಲೂಕು ಸ್ತಿçà ಶಕ್ತಿ ಗುಂಪಿನ ಅಧ್ಯಕ್ಷೆ ಅನಿತ ಹಾಗೂ ಶಿಕ್ಷಕಿ ಕಾಂತಿ , ಆಶಾ ಕಾರ್ಯಕರ್ತೆ ರಮ್ಯ, ದಮಯಂತಿ, ಗೀತಾ ಹಾಗೂ ಸ್ತಿçà ಶಕ್ತಿ ಗುಂಪಿನ ಸದಸ್ಯರು ಹಾಜರಿದ್ದರು.ನಾಪೋಕ್ಲು, ಸೆ. ೧೬: ಪೌಷ್ಟಿಕಯುಕ್ತ ಆಹಾರ ಸೇವನೆಯಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ನಾಪೋಕ್ಲು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಚೋಂದಕ್ಕಿ ಹೇಳಿದರು. ಸಮೀಪದ ಹಳೆ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಹಳೆ ತಾಲೂಕು ಅಂಗನವಾಡಿ ಕೇಂದ್ರ ಭಗವತಿ ಸ್ತಿçÃಶಕ್ತಿ ಗುಂಪು ಆಶಾ ಕಾರ್ಯಕರ್ತೆಯರು ಜಂಟಿಯಾಗಿ ಹಮ್ಮಿಕೊಂಡಿದ್ದ ಪೌಷ್ಟಿಕ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಉತ್ತಮ ಆರೋಗ್ಯದ ನಿರ್ವಹಣೆಯಲ್ಲಿ ಆಹಾರವು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯೆ ಹೇಮ ಪೌಷ್ಟಿಕ ಆಹಾರದ ಕುರಿತು ಹಾಗೂ ಸ್ವಚ್ಛತೆಯ ಕುರಿತು ಮಾತನಾಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಮಹಮದ್, ಕಿರಿಯ ಆರೋಗ್ಯ ಕಾರ್ಯಕರ್ತೆ ಜಾನಕಿ, ತಾಲೂಕು ಸ್ತಿçà ಶಕ್ತಿ ಗುಂಪಿನ ಅಧ್ಯಕ್ಷೆ ಅನಿತ ಹಾಗೂ ಶಿಕ್ಷಕಿ ಕಾಂತಿ , ಆಶಾ ಕಾರ್ಯಕರ್ತೆ ರಮ್ಯ, ದಮಯಂತಿ, ಗೀತಾ ಹಾಗೂ ಸ್ತಿçà ಶಕ್ತಿ ಗುಂಪಿನ ಸದಸ್ಯರು ಹಾಜರಿದ್ದರು.