*ಗೋಣಿಕೊಪ್ಪಲು, ಸೆ. ೧೭: ಶ್ರೀ ಕಾವೇರಿ ದಸರಾ ಸಮಿತಿ, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಬಹುಭಾಷಾ ಕವಿಗೋಷ್ಠಿ ಆಯೋಜಿಸಲಾಗಿದೆ.

ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಬಿ.ಎನ್. ಪ್ರಕಾಶ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಕವಿಗೋಷ್ಠಿ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಅಕ್ಟೋಬರ್ ೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪ್ರಾಥಮಿಕ ಶಾಲಾ ಮೈದಾನದಲ್ಲಿ *ಗೋಣಿಕೊಪ್ಪಲು, ಸೆ. ೧೭: ಶ್ರೀ ಕಾವೇರಿ ದಸರಾ ಸಮಿತಿ, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಬಹುಭಾಷಾ ಕವಿಗೋಷ್ಠಿ ಆಯೋಜಿಸಲಾಗಿದೆ.

ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಬಿ.ಎನ್. ಪ್ರಕಾಶ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಕವಿಗೋಷ್ಠಿ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಅಕ್ಟೋಬರ್ ೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕವಿತೆಯ ಜೊತೆಗೆ ಮೊಬೈಲ್ ನಂಬರ್ ಕಡ್ಡಾಯವಾಗಿ ನಮೂದಿಸಬೇಕಾಗಿ ತಿಳಿಸಲಾಗಿದೆ.

ಈ ಸಂದರ್ಭ ಶ್ರೀ ಕಾವೇರಿ ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಿಮ್ಮ ಸುಬ್ಬಯ್ಯ, ನಿಕಟಪೂರ್ವ ಅಧ್ಯಕ್ಷ ರಾಮಕೃಷ್ಣ ಭಟ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಪೊನ್ನಂಪೇಟೆ ತಾಲೂಕು ಕ.ಸಾ.ಪ. ಅಧ್ಯಕ್ಷ ಕೊಳೇರ ದಯಾ ಚಂಗಪ್ಪ, ಕಾರ್ಯದರ್ಶಿಗಳಾದ ರಾಮಕೃಷ್ಣ, ಮನೆಯಪಂಡ ಶೀಲಾ ಬೋಪಣ್ಣ, ಕವಿಗೋಷ್ಠಿ ಸಮಿತಿ ಸಂಚಾಲಕರುಗಳಾದ ಡಾ. ಜೆ. ಸೋಮಣ್ಣ, ಜಗದೀಶ್ ಜೋಡುಬೀಟಿ ಹಾಗೂ ರಾಜಶೇಖರ್, ಗಿರೀಶ್ ಇದ್ದರು.