ಮಡಿಕೇರಿ, ಸೆ. ೨೦: ಗೋಣಿಕೊಪ್ಪಲು ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಸೆಪ್ಟೆಂಬರ್, ೨೨ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧೨ ಗಂಟೆವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ವೀರಾಜಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ. ೨೨ ರಂದು ಮಧ್ಯಾಹ್ನ ೩ ಗಂಟೆಯಿAದ ಸಂಜೆ ೪ ಗಂಟೆವರೆಗೆ ವೀರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.