ಪೆರಾಜೆ, ಸೆ. ೨೦: ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದÀ ೨೦೨೧-೨೨ ರ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಯನ್.ಸಿ. ಅನಂತ್ ಊರುಬೈಲು ಅವರ ಅಧ್ಯಕ್ಷತೆಯಲ್ಲಿ ಶ್ರೀ ಪಂಚಲಿAಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಕಳೆದ ಅವಧಿಯಲ್ಲಿ ಸಂಸ್ಥೆ ೨೦೨ ಪೆರಾಜೆ, ಸೆ. ೨೦: ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದÀ ೨೦೨೧-೨೨ ರ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಯನ್.ಸಿ. ಅನಂತ್ ಊರುಬೈಲು ಅವರ ಅಧ್ಯಕ್ಷತೆಯಲ್ಲಿ ಶ್ರೀ ಪಂಚಲಿAಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಕಳೆದ ಅವಧಿಯಲ್ಲಿ ಸಂಸ್ಥೆ ೨೦೨ ಈ ಸಂದರ್ಭದಲ್ಲಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿದಲ್ಲದೆ, ಜಿಲ್ಲೆಗೆ ಕನ್ನಡ ಮಾಧ್ಯಮದಲ್ಲಿ ಪ್ರಥಮ ಸ್ಥಾನ ಪಡೆದ ಇಂಚರ ಬಿ.ಎಂ.ಳನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರು, ಆಡಳಿತ ಮಂಡಳಿ ನಿರ್ದೇಶಕರು, ಸದಸ್ಯರು, ಸಿಬ್ಬಂದಿ ವರ್ಗ, ಸಾರ್ವಜನಿಕರು ಪಾಲ್ಗೊಂಡಿದ್ದರು.