ಮಡಿಕೇರಿ, ಸೆ. ೨೨: ಮಡಿಕೇರಿಯ ಕಲಾಕಾವ್ಯ ನಾಟ್ಯ ಶಾಲಾ ವಿದ್ಯಾರ್ಥಿಗಳ ಗೆಜ್ಜೆಪೂಜೆ ಕಾರ್ಯಕ್ರಮ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ Äಮಡಿಕೇರಿ, ಸೆ. ೨೨: ಮಡಿಕೇರಿಯ ಕಲಾಕಾವ್ಯ ನಾಟ್ಯ ಶಾಲಾ ವಿದ್ಯಾರ್ಥಿಗಳ ಗೆಜ್ಜೆಪೂಜೆ ಕಾರ್ಯಕ್ರಮ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ನೃತ್ಯ ಪ್ರದರ್ಶನ ಮೂಡಿಬಂತು.

ಈ ಸಂದರ್ಭ ವಿದ್ಯಾರ್ಥಿಯರ ಪೋಷಕರು ಉಪಸ್ಥಿತರಿದ್ದರು. ಪ್ರಸ್ತುತ ಭರತನಾಟ್ಯ ತರಗತಿಯು ಮಡಿಕೇರಿಯ ಬಾಲಭವನದಲ್ಲಿ ನಡೆಯುತ್ತಿದೆ.