ಮಡಿಕೇರಿ, ಸೆ. ೨೩: ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ೨ನೇ ವರ್ಷದ ನವರಾತ್ರಿ ಉತ್ಸವ ನಡೆಯಲಿದೆ. ತಾ.೨೬ರಿಂದ ಅ.೪ರ ತನಕ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಪ್ರತೀ ದಿನ ಪೂರ್ವಾಹ್ನ ೮ ಗಂಟೆಯಿAದ ವಿವಿಧ ಪೂಜಾ ಕಾರ್ಯಗಳು ನಡೆಯಲಿವೆ. ಮಧ್ಯಾಹ್ನ ೧೨ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಂಜೆ ೬ ಗಂಟೆಯಿAದ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಜನಾ ಸೇವೆ, ರಾತ್ರಿ ೮.೩೦ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ರಾತ್ರಿ ೯ರಿಂದ ಅನ್ನ ಸಂತರ್ಪಣೆ. ಅ.೪ರಂದು ನಿತ್ಯ ಕಾರ್ಯಕ್ರಮಗಳೊಂದಿಗೆ ಆಯುಧ ಪೂಜೆ ನಡೆಯಲಿದೆ. ಅಂದು ಮಧ್ಯಾಹ್ನ ಮತ್ತು ರಾತ್ರಿ ಅನ್ನದಾನ ಸೇವೆ ನಡೆಯಲಿದೆ.