ಪೊನ್ನಂಪೇಟೆ, ಸೆ. ೨೪: ಗೋಣಿಕೊಪ್ಪಲಿನ ವಿಶ್ವಕರ್ಮ ಸೇವಾ ಸಮಿತಿ ವತಿಯಿಂದ ವಿಶ್ವ ಕರ್ಮ ಜಯಂತಿ ಅಂಗವಾಗಿ ಉಮಾ ಮಹೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ವೀರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದಲ್ಲಿರುವ ಸ್ನೇಹ ಭವನ ವೃದ್ಧಾಶ್ರಮಕ್ಕೆ ತೆರಳಿ ವೃದ್ಧರ ಯೋಗ ಕ್ಷೇಮ ವಿಚಾರಿಸಿ, ಅವರಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಮಾಡಿದರು. ಈ ನಂತರ ವೀರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದಲ್ಲಿರುವ ಸ್ನೇಹ ಭವನ ವೃದ್ಧಾಶ್ರಮಕ್ಕೆ ತೆರಳಿ ವೃದ್ಧರ ಯೋಗ ಕ್ಷೇಮ ವಿಚಾರಿಸಿ, ಅವರಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಮಾಡಿದರು. ಈ