ಸೋಮವಾರಪೇಟೆ, ಸೆ.೨೬: ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಪಂದ್ಯಾಟದಲ್ಲಿ ಭಾಗವಹಿಸಿ ಜಯಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್, ಪ್ರೌಢಶಾಲಾ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್, ಪ್ರಾಥಮಿಕ ವಿಭಾಗದ ಜಯಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್, ಪ್ರೌಢಶಾಲಾ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್, ಪ್ರಾಥಮಿಕ ವಿಭಾಗದ ವಿಭಾಗದ ಬಾಲಕರು ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನಗಳಿಸಿ ದ್ದಾರೆ. ಮುಖ್ಯ ಶಿಕ್ಷಕಿ ಮಿಲ್ಗ್ರೆಡ್ ಗೊನ್ಸಾಲ್ವೆಸ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ ತರಬೇತಿ ನೀಡಿದ್ದರು.